ಶಾರದೆಯ ಸನ್ನಿಧಿಯಲ್ಲಿ ಮಕ್ಕಳಿಗೆ ಅಕ್ಷರ ಅಭ್ಯಾಸ ಮಾಡಿಸಿದ ರಿಷಬ್ ಶೆಟ್ಟಿ ದಂಪತಿ..! ಫೋಟೋಸ್ ಇಲ್ಲಿವೆ
Rishab Shetty : ಕಾಂತಾರ 2 ಸಿನಿಮಾದ ಬ್ಯುಸಿ ಶೆಡ್ಯೂಲ್ ನಡುವೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ತಮ್ಮ ಮಕ್ಕಳಿಗೆ ಶಾರದಾ ಸನ್ನಿಧಾನದಲ್ಲಿ ಅಕ್ಷರ ಅಭ್ಯಾಸ ಮಾಡಿಸಿದರು. ನಟ ಕುರಿತು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಪ್ರಗತಿ ಶೆಟ್ಟಿ-ರಿಷಬ್ ಶೆಟ್ಟಿ ದಂಪತಿಗೆ ಇಬ್ಬರು ಮಕ್ಕಳು. ಮಗನಿಗೆ ರಣ್ವಿತ್ ಶೆಟ್ಟಿ ಎಂದು ಹೆಸರು ಇಡಲಾಗಿದೆ. ಮಗಳಿಗೆ ರಾಧ್ಯ ಎಂದು ನಾಮಕರಣ ಮಾಡಿದ್ದಾರೆ.
Share this content:
Post Comment