ಚಿತ್ರೀಕರಣ ವೇಳೆ ನಟಿ ರಾಗಿಣಿ ದ್ವಿವೇದಿ ಕಾಲಿಗೆ ಪೆಟ್ಟು..! ಆತಂಕದಲ್ಲಿ ಫ್ಯಾನ್ಸ್
Ragini Dwivedi : ನಟಿ ರಾಗಿಣಿ ದ್ವಿವೇದಿ ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ, ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ ‘ಮದನಿಕ’ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆಯುತ್ತಿದೆ.
ಬೆಂಗಳೂರು ಸ್ಟುಡಿಯೋಸ್ ನಲ್ಲಿ ಚಿತ್ರೀಕರಣ ನಡೆಯುತ್ತಿದ್ದ ವೇಳೆ ನಟಿ ರಾಗಿಣಿ ಅವರ ಕಾಲಿಗೆ ಪೆಟ್ಟಾಗಿದೆ. ವೈದ್ಯರು ಒಂದು ವಾರ ವಿಶ್ರಾಂತಿಗೆ ಸೂಚಿಸಿದ್ದಾರೆ.
Share this content:
Post Comment