Loading Now

ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿ ನಟಿ ಮಾನ್ವಿತಾ ಕಾಮತ್-ಅರುಣ್..!

ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿ ನಟಿ ಮಾನ್ವಿತಾ ಕಾಮತ್-ಅರುಣ್..!

Manvita Kamath wedding : ಸ್ಯಾಂಡಲ್​ವುಡ್ ನಟಿ ಮಾನ್ವಿತಾ ಕಾಮತ್ ಅವರ ಮದುವೆ ಇಂದು ಅದ್ದೂರಿಯಾಗಿ ನೆರವೇರಿತು. ಕುಟುಂಬದವರು, ಆಪ್ತರು ಹಾಗೂ ಕನ್ನಡ ಚಿತ್ರರಂಗದ ಗಣ್ಯರ ನಡುವೆ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿತು.

Manvita-Kamath-2-820x1024 ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿ ನಟಿ ಮಾನ್ವಿತಾ ಕಾಮತ್-ಅರುಣ್..!

ಮೈಸೂರಿನ ಹುಡುಗ ಅರುಣ್ ಕಮಾರ್ ಜೊತೆ ಮಾನ್ವಿತಾ ಕಾಮತ್ ಇಂದು (ಬುಧವಾರ 1) ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಚಿಕ್ಕಮಗಳೂರಿನ ಕಳಸದಲ್ಲಿ ಮಾನ್ವಿತಾ ಹಾಗೂ ಅರುಣ್ ಮದುವೆ ಅದ್ಧೂರಿಯಾಗಿ ನಡೆಯಿತು.

Manvita-Kamath-3-768x1024 ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿ ನಟಿ ಮಾನ್ವಿತಾ ಕಾಮತ್-ಅರುಣ್..!

ನಿನ್ನೆ ಜೋಡಿಯ ವಿವಾಹ ಪೂರ್ವ ಕಾರ್ಯಕ್ರಮಗಳು ಅದ್ಧೂರಿಯಾಗಿ ಜರುಗಿದ್ದವು. ಈ ಕುರಿತ ವಿಡಿಯೋ ಮತ್ತು ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.

Manvita-Kamath- ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿ ನಟಿ ಮಾನ್ವಿತಾ ಕಾಮತ್-ಅರುಣ್..!

ಇಂದು ಸಪ್ತಪದಿ ತುಳಿದ ಜೋಡಿಗೆ ಅವರ ಅಭಿಮಾನಿಗಳು ಶುಭಾಶಯ ಕೋರುತ್ತಿದ್ದಾರೆ.ಕಳಸದ 500 ವರ್ಷಗಳ ಇತಿಹಾಸ ಇರುವ ವೆಂಕಟೇಶ್ವರ ದೇವಾಲಯದಲ್ಲಿ ವಿವಾಹ ನೆರವೇರಿತು.

Manvita-Kamath-1-768x1024 ಅದ್ದೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿ ನಟಿ ಮಾನ್ವಿತಾ ಕಾಮತ್-ಅರುಣ್..!

ನಟಿಯರಾದ ನಿಧಿ ಸುಬ್ಬಯ್ಯ, ಶ್ರುತಿ ಹರಿಹರನ್, ನಿರೂಪಕ ನಿರಂಜನ್ ಸೇರಿದಂತೆ ಚಿತ್ರರಂಗದ ಹಲವರು ಭಾಗಿಯಾಗಿದ್ದರು.

ಸಿನಿಮಾ ಸುದ್ದಿಗಳು, ಲೆಟೆಸ್ಟ್‌ ಅಪ್‌ಡೆಟ್ಸ್‌ಗಾಗಿ ಈಗಲೇ ನಮ್ಮ Movie Magic ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಿ

Facebook Link – http://surl.li/sinyi
Instagram Link – http://surl.li/sinyq
WhatsApp Channel- http://surl.li/sinza

Share this content:

Post Comment

You May Have Missed