ಸಾಮಾನ್ಯರಂತೆ ಸರತಿ ಸಾಲಲ್ಲಿ ನಿಂತು ಮತದಾನದ ಹಕ್ಕು ಚಲಾಯಿಸಿದ ಟಾಲಿವುಡ್ ಸೆಲೆಬ್ರಿಟಿಗಳು
Tollywood actors casting vote : ದೇಶಾದ್ಯಂತ 4ನೇ ಹಂತದ ಚುನಾವಣೆಯ ಅಂಗವಾಗಿ ತೆಲಂಗಾಣ, ಆಂಧ್ರಪ್ರದೇಶ ಸೇರಿದಂತೆ 96 ಲೋಕಸಭಾ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಸರತಿ ಸಾಲಲ್ಲಿ ನಿಂತು ಜನಸಾಮಾನ್ಯರಂತೆ ತೆಲುಗು ಚಿತ್ರರಂಗದ ಸೆಲೆಬ್ರಿಟಿಗಳು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು..
Share this content:
Post Comment