ಮೊಟ್ಟ ಮೊದಲ ಬಾರಿಗೆ ಕಿರುತೆರೆಯಲ್ಲಿ ʼಕಾಟೇರʼ ಪ್ರದರ್ಶನ..! ಯಾವಾಗ, ಎಲ್ಲಿ..?
Kaatera world television premiere : ಥಿಯೇಟರ್‌ಗಳಲ್ಲಿ ರಿಲೀಸ್ ಆಗಿ ಬ್ಲಾಕ್ಬಸ್ಟರ್ ಹಿಟ್ ಗಳಿಸಿರುವ ಕಾಟೇರ ಸಿನಿಮಾ ಇದೀಗ ಕಿರುತೆರೆಯಲ್ಲಿ ಅಬ್ಬರಿಸಲು ರೆಡಿಯಾಗಿದೆ. ಜೀ ಕನ್ನಡ ವಾಹಿನಿಯಲ್ಲಿ ಯುಗಾದಿ ಹಬ್ಬದ ಪ್ರಯುಕ್ತ ಈ ಸಿನಿಮಾ ತೆರೆ ಕಾಣಲಿದೆ. ಹೌದು.. 2023ರ ಸೂಪರ್…